ನಿರ್ಗಮಕಾಂಡ 38:14 · ಕನ್ನಡ ಬೈಬಲ್
ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
Cross references
ನಿರ್ಗಮಕಾಂಡ 27:14
ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.