Home Bibles ☰ Books ನಿರ್ಗಮಕಾಂಡ 38:17 · ಕನ್ನಡ ಬೈಬಲ್
ನಿರ್ಗಮಕಾಂಡ 38:17 · ಕನ್ನಡ ಬೈಬಲ್

ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.

Cross references

ಅಂಕೆಗಳ ಪುಸ್ತಕ 3:36

ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ

ಅಂಕೆಗಳ ಪುಸ್ತಕ 4:32

ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.

1 ಅರಸುಗಳು 7:16

ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.

Interlinear

Choose Theme