Home Bibles ☰ Books ನಿರ್ಗಮಕಾಂಡ 38:18 · ಕನ್ನಡ ಬೈಬಲ್
ನಿರ್ಗಮಕಾಂಡ 38:18 · ಕನ್ನಡ ಬೈಬಲ್

ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.

Cross references

2 ದಿನವೃತ್ತಾಂತ 3:14

ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.

Interlinear

Choose Theme