Home Bibles ☰ Books ನಿರ್ಗಮಕಾಂಡ 38:2 · ಕನ್ನಡ ಬೈಬಲ್
ನಿರ್ಗಮಕಾಂಡ 38:2 · ಕನ್ನಡ ಬೈಬಲ್

ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.

Cross references

ನಿರ್ಗಮಕಾಂಡ 27:2

ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.

ಯೋಬ 6:12

ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?

Interlinear

Choose Theme