Home Bibles ನಿರ್ಗಮಕಾಂಡ 38:26 · ಕನ್ನಡ ಬೈಬಲ್
ನಿರ್ಗಮಕಾಂಡ 38:26 · ಕನ್ನಡ ಬೈಬಲ್

ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.

Cross references

ನಿರ್ಗಮಕಾಂಡ 12:37

ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.

ನಿರ್ಗಮಕಾಂಡ 30:13

ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್‌ ಕೊಡಬೇಕು. ಅರೆ ಶೆಕೆಲ್‌ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.

ನಿರ್ಗಮಕಾಂಡ 30:15

ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.

ಅಂಕೆಗಳ ಪುಸ್ತಕ 1:46

ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.

Interlinear

Choose Theme