Home Bibles ☰ Books ನಿರ್ಗಮಕಾಂಡ 38:31 · ಕನ್ನಡ ಬೈಬಲ್
ನಿರ್ಗಮಕಾಂಡ 38:31 · ಕನ್ನಡ ಬೈಬಲ್

ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.

Cross references

ನಿರ್ಗಮಕಾಂಡ 27:10

ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.

ನಿರ್ಗಮಕಾಂಡ 27:19

ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.

Interlinear

Choose Theme