ನಿರ್ಗಮಕಾಂಡ 38:4 · ಕನ್ನಡ ಬೈಬಲ್
ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
Cross references
ನಿರ್ಗಮಕಾಂಡ 27:4
ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
ನಿರ್ಗಮಕಾಂಡ 27:5
ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.