ನಿರ್ಗಮಕಾಂಡ 38:5 · ಕನ್ನಡ ಬೈಬಲ್
ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
Cross references
ನಿರ್ಗಮಕಾಂಡ 27:4
ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.