Home Bibles ☰ Books ನಿರ್ಗಮಕಾಂಡ 39:11 · ಕನ್ನಡ ಬೈಬಲ್
ನಿರ್ಗಮಕಾಂಡ 39:11 · ಕನ್ನಡ ಬೈಬಲ್

ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.

Cross references

ನಿರ್ಗಮಕಾಂಡ 28:18

ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು.

ಯೆಹೆಜ್ಕೇಲ 28:13

ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

Interlinear

Choose Theme