ನಿರ್ಗಮಕಾಂಡ 39:16 · ಕನ್ನಡ ಬೈಬಲ್
ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
Cross references
ನಿರ್ಗಮಕಾಂಡ 25:12
ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.