Home Bibles ನಿರ್ಗಮಕಾಂಡ 39:18 · ಕನ್ನಡ ಬೈಬಲ್
ನಿರ್ಗಮಕಾಂಡ 39:18 · ಕನ್ನಡ ಬೈಬಲ್

ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.

Cross references

ನಿರ್ಗಮಕಾಂಡ 28:14

ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.

ಪರಮಗೀತ 1:10

ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.

Interlinear

Choose Theme