Home Bibles ನಿರ್ಗಮಕಾಂಡ 39:2 · ಕನ್ನಡ ಬೈಬಲ್
ನಿರ್ಗಮಕಾಂಡ 39:2 · ಕನ್ನಡ ಬೈಬಲ್

ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.

Cross references

ನಿರ್ಗಮಕಾಂಡ 25:7

ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.

ನಿರ್ಗಮಕಾಂಡ 28:6

ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.

ಲೇವ್ಯಕಾಂಡ 8:7

ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.

Interlinear

Choose Theme