ನಿರ್ಗಮಕಾಂಡ 39:20 · ಕನ್ನಡ ಬೈಬಲ್
ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
Cross references
ನಿರ್ಗಮಕಾಂಡ 26:3
ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.