Home Bibles ☰ Books ನಿರ್ಗಮಕಾಂಡ 39:21 · ಕನ್ನಡ ಬೈಬಲ್
ನಿರ್ಗಮಕಾಂಡ 39:21 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.

Cross references

ಮತ್ತಾಯ 16:24

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

1 ಕೊರಿಂಥದವರಿಗೆ 1:25

ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.

1 ಕೊರಿಂಥದವರಿಗೆ 1:27

ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

Interlinear

Choose Theme