Home Bibles ☰ Books ನಿರ್ಗಮಕಾಂಡ 39:26 · ಕನ್ನಡ ಬೈಬಲ್
ನಿರ್ಗಮಕಾಂಡ 39:26 · ಕನ್ನಡ ಬೈಬಲ್

ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.

Cross references

ನಿರ್ಗಮಕಾಂಡ 28:34

ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.

ದ್ವಿತೀಯೋಪದೇಶಕಾಂಡ 22:12

ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.

ಪರಮಗೀತ 4:3

ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.

ಪರಮಗೀತ 4:13

ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.

ಪರಮಗೀತ 6:7

ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.

ಮತ್ತಾಯ 9:20

ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.

Interlinear

Choose Theme