Home Bibles ನಿರ್ಗಮಕಾಂಡ 39:29 · ಕನ್ನಡ ಬೈಬಲ್
ನಿರ್ಗಮಕಾಂಡ 39:29 · ಕನ್ನಡ ಬೈಬಲ್

ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.

Cross references

ನಿರ್ಗಮಕಾಂಡ 27:16

ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು.

ನಿರ್ಗಮಕಾಂಡ 28:39

ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.

Interlinear

Choose Theme