ನಿರ್ಗಮಕಾಂಡ 39:31 · ಕನ್ನಡ ಬೈಬಲ್
ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
Cross references
ಲೇವ್ಯಕಾಂಡ 8:4
ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.