Home Bibles ☰ Books ನಿರ್ಗಮಕಾಂಡ 39:35 · ಕನ್ನಡ ಬೈಬಲ್
ನಿರ್ಗಮಕಾಂಡ 39:35 · ಕನ್ನಡ ಬೈಬಲ್

ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;

Cross references

ನಿರ್ಗಮಕಾಂಡ 25:17

ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.

ಹೆಬ್ರಿಯರಿಗೆ 9:5

ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.

ಹೆಬ್ರಿಯರಿಗೆ 9:8

ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

Interlinear

Choose Theme