Home Bibles ☰ Books ನಿರ್ಗಮಕಾಂಡ 39:36 · ಕನ್ನಡ ಬೈಬಲ್
ನಿರ್ಗಮಕಾಂಡ 39:36 · ಕನ್ನಡ ಬೈಬಲ್

ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;

Cross references

ನಿರ್ಗಮಕಾಂಡ 25:30

ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

1 ಅರಸುಗಳು 7:48

ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,

Interlinear

Choose Theme