Home Bibles ನಿರ್ಗಮಕಾಂಡ 39:38 · ಕನ್ನಡ ಬೈಬಲ್
ನಿರ್ಗಮಕಾಂಡ 39:38 · ಕನ್ನಡ ಬೈಬಲ್

ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;

Cross references

ನಿರ್ಗಮಕಾಂಡ 25:6

ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ

ನಿರ್ಗಮಕಾಂಡ 30:1

ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.

ನಿರ್ಗಮಕಾಂಡ 30:3

ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.

ನಿರ್ಗಮಕಾಂಡ 30:7

ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.

ನಿರ್ಗಮಕಾಂಡ 30:22

ಇದಲ್ಲದೆ ಕರ್ತನು ಮೋಶೆಗೆ--

ನಿರ್ಗಮಕಾಂಡ 31:11

ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.

ನಿರ್ಗಮಕಾಂಡ 35:8

ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ,

ನಿರ್ಗಮಕಾಂಡ 37:29

ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.

2 ದಿನವೃತ್ತಾಂತ 2:4

ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.

Interlinear

Choose Theme