ನಿರ್ಗಮಕಾಂಡ 39:4 · ಕನ್ನಡ ಬೈಬಲ್
(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
Cross references
ನಿರ್ಗಮಕಾಂಡ 28:7
ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
ನಿರ್ಗಮಕಾಂಡ 28:25
ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.