Home Bibles ನಿರ್ಗಮಕಾಂಡ 4:16 · ಕನ್ನಡ ಬೈಬಲ್
ನಿರ್ಗಮಕಾಂಡ 4:16 · ಕನ್ನಡ ಬೈಬಲ್

ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.

Cross references

ನಿರ್ಗಮಕಾಂಡ 7:1

ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.

ನಿರ್ಗಮಕಾಂಡ 18:19

ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.

ಕೀರ್ತನೆಗಳು 82:6

ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.

ಯೋಹಾನ 10:34

ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?

Interlinear

Choose Theme