Home Bibles ☰ Books ನಿರ್ಗಮಕಾಂಡ 4:25 · ಕನ್ನಡ ಬೈಬಲ್
ನಿರ್ಗಮಕಾಂಡ 4:25 · ಕನ್ನಡ ಬೈಬಲ್

ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.

Cross references

ಆದಿಕಾಂಡ 17:14

ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.

ನಿರ್ಗಮಕಾಂಡ 2:21

ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.

ಯೆಹೋಶುವ 5:2

ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿಮಾಡು ಅಂದನು.

2 ಸಮುವೇಲ 16:7

ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.

Interlinear

Choose Theme