Home Bibles ☰ Books ನಿರ್ಗಮಕಾಂಡ 4:30 · ಕನ್ನಡ ಬೈಬಲ್
ನಿರ್ಗಮಕಾಂಡ 4:30 · ಕನ್ನಡ ಬೈಬಲ್

ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

Cross references

ನಿರ್ಗಮಕಾಂಡ 4:16

ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.

Interlinear

Choose Theme