Home Bibles ☰ Books ನಿರ್ಗಮಕಾಂಡ 4:6 · ಕನ್ನಡ ಬೈಬಲ್
ನಿರ್ಗಮಕಾಂಡ 4:6 · ಕನ್ನಡ ಬೈಬಲ್

ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.

Cross references

ಅಂಕೆಗಳ ಪುಸ್ತಕ 12:10

ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.

2 ಅರಸುಗಳು 5:27

ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.

Interlinear

Choose Theme