Home Bibles ☰ Books ನಿರ್ಗಮಕಾಂಡ 4:7 · ಕನ್ನಡ ಬೈಬಲ್
ನಿರ್ಗಮಕಾಂಡ 4:7 · ಕನ್ನಡ ಬೈಬಲ್

ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.

Cross references

ಅಂಕೆಗಳ ಪುಸ್ತಕ 12:13

ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ದ್ವಿತೀಯೋಪದೇಶಕಾಂಡ 32:39

ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.

2 ಅರಸುಗಳು 5:14

ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.

ಮತ್ತಾಯ 8:3

ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.

Interlinear

Choose Theme