Home Bibles ನಿರ್ಗಮಕಾಂಡ 40:1 · ಕನ್ನಡ ಬೈಬಲ್
ನಿರ್ಗಮಕಾಂಡ 40:1 · ಕನ್ನಡ ಬೈಬಲ್

ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--

Cross references

ನಿರ್ಗಮಕಾಂಡ 31:7

ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ

ನಿರ್ಗಮಕಾಂಡ 35:10

ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.

ನಿರ್ಗಮಕಾಂಡ 39:32

ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.

ನಿರ್ಗಮಕಾಂಡ 40:17

ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

1 ದಿನವೃತ್ತಾಂತ 21:29

ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.

Interlinear

Choose Theme