Home Bibles ☰ Books ನಿರ್ಗಮಕಾಂಡ 40:11 · ಕನ್ನಡ ಬೈಬಲ್
ನಿರ್ಗಮಕಾಂಡ 40:11 · ಕನ್ನಡ ಬೈಬಲ್

ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.

Cross references

ನಿರ್ಗಮಕಾಂಡ 30:28

ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.

ನಿರ್ಗಮಕಾಂಡ 31:9

ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ

ಅಂಕೆಗಳ ಪುಸ್ತಕ 7:1

ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--

1 ಅರಸುಗಳು 7:38

ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

Interlinear

Choose Theme