ನಿರ್ಗಮಕಾಂಡ 40:17 · ಕನ್ನಡ ಬೈಬಲ್
ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
Cross references
ನಿರ್ಗಮಕಾಂಡ 12:2
ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
ನಿರ್ಗಮಕಾಂಡ 40:1
ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
ಅಂಕೆಗಳ ಪುಸ್ತಕ 7:1
ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
ಅಂಕೆಗಳ ಪುಸ್ತಕ 9:1
ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ