Home Bibles ನಿರ್ಗಮಕಾಂಡ 40:21 · ಕನ್ನಡ ಬೈಬಲ್
ನಿರ್ಗಮಕಾಂಡ 40:21 · ಕನ್ನಡ ಬೈಬಲ್

ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.

Cross references

ನಿರ್ಗಮಕಾಂಡ 26:33

ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.

ನಿರ್ಗಮಕಾಂಡ 35:12

ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ

ನಿರ್ಗಮಕಾಂಡ 40:3

ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.

ಹೆಬ್ರಿಯರಿಗೆ 10:19

ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

Interlinear

Choose Theme