Home Bibles ನಿರ್ಗಮಕಾಂಡ 40:23 · ಕನ್ನಡ ಬೈಬಲ್
ನಿರ್ಗಮಕಾಂಡ 40:23 · ಕನ್ನಡ ಬೈಬಲ್

ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.

Cross references

ನಿರ್ಗಮಕಾಂಡ 25:30

ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

ನಿರ್ಗಮಕಾಂಡ 40:4

ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.

ಮತ್ತಾಯ 12:4

ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?

ಹೆಬ್ರಿಯರಿಗೆ 9:2

ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.

Interlinear

Choose Theme