Home Bibles ☰ Books ನಿರ್ಗಮಕಾಂಡ 40:25 · ಕನ್ನಡ ಬೈಬಲ್
ನಿರ್ಗಮಕಾಂಡ 40:25 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.

Cross references

ನಿರ್ಗಮಕಾಂಡ 25:37

ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

ನಿರ್ಗಮಕಾಂಡ 40:4

ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.

ಅಂಕೆಗಳ ಪುಸ್ತಕ 8:2

ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.

ಅಂಕೆಗಳ ಪುಸ್ತಕ 8:3

ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.

ಪ್ರಕಟನೆ 4:5

ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.

Interlinear

Choose Theme