ನಿರ್ಗಮಕಾಂಡ 40:27 · ಕನ್ನಡ ಬೈಬಲ್
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
Cross references
ನಿರ್ಗಮಕಾಂಡ 30:7
ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.