Home Bibles ☰ Books ನಿರ್ಗಮಕಾಂಡ 40:32 · ಕನ್ನಡ ಬೈಬಲ್
ನಿರ್ಗಮಕಾಂಡ 40:32 · ಕನ್ನಡ ಬೈಬಲ್

ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.

Cross references

ನಿರ್ಗಮಕಾಂಡ 29:4

ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.

ನಿರ್ಗಮಕಾಂಡ 30:19

ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.

ನಿರ್ಗಮಕಾಂಡ 40:19

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.

ಅಂಕೆಗಳ ಪುಸ್ತಕ 1:19

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.

ಕೀರ್ತನೆಗಳು 73:19

ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.

Interlinear

Choose Theme