Home Bibles ☰ Books ನಿರ್ಗಮಕಾಂಡ 5:14 · ಕನ್ನಡ ಬೈಬಲ್
ನಿರ್ಗಮಕಾಂಡ 5:14 · ಕನ್ನಡ ಬೈಬಲ್

ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.

Cross references

ನಿರ್ಗಮಕಾಂಡ 1:14

ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.

ಯೆಶಾಯ 10:24

ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

Interlinear

Choose Theme