Home Bibles ನಿರ್ಗಮಕಾಂಡ 5:15 · ಕನ್ನಡ ಬೈಬಲ್
ನಿರ್ಗಮಕಾಂಡ 5:15 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?

Cross references

ನಿರ್ಗಮಕಾಂಡ 1:11

ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಯೋಬ 3:18

ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.

Interlinear

Choose Theme