Home Bibles ☰ Books ನಿರ್ಗಮಕಾಂಡ 5:7 · ಕನ್ನಡ ಬೈಬಲ್
ನಿರ್ಗಮಕಾಂಡ 5:7 · ಕನ್ನಡ ಬೈಬಲ್

ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.

Cross references

ಆದಿಕಾಂಡ 24:25

ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು.

ನ್ಯಾಯಾಧಿಪತಿಗಳು 19:19

ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.

Interlinear

Choose Theme