Home Bibles ☰ Books ನಿರ್ಗಮಕಾಂಡ 5:8 · ಕನ್ನಡ ಬೈಬಲ್
ನಿರ್ಗಮಕಾಂಡ 5:8 · ಕನ್ನಡ ಬೈಬಲ್

ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.

Cross references

ನಿರ್ಗಮಕಾಂಡ 1:11

ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಕೀರ್ತನೆಗಳು 106:41

ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.

Interlinear

Choose Theme