ನಿರ್ಗಮಕಾಂಡ 6:15 · ಕನ್ನಡ ಬೈಬಲ್
ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
Cross references
ಆದಿಕಾಂಡ 46:10
ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
ಅಂಕೆಗಳ ಪುಸ್ತಕ 26:12
ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;
1 ದಿನವೃತ್ತಾಂತ 4:24
ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.