Home Bibles ☰ Books ನಿರ್ಗಮಕಾಂಡ 6:17 · ಕನ್ನಡ ಬೈಬಲ್
ನಿರ್ಗಮಕಾಂಡ 6:17 · ಕನ್ನಡ ಬೈಬಲ್

ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.

Cross references

ಆದಿಕಾಂಡ 46:11

ಲೇವಿಯ ಮಕ್ಕಳು: ಗೆರ್ಷೋನ್‌ ಕೆಹಾತ್‌ ಮೆರಾರೀ ಎಂಬವರು.

ಅಂಕೆಗಳ ಪುಸ್ತಕ 3:18

ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.

ಯೆಹೋಶುವ 21:6

ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.

1 ದಿನವೃತ್ತಾಂತ 6:17

ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

1 ದಿನವೃತ್ತಾಂತ 23:7

ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --

Interlinear

Choose Theme