Home Bibles ನಿರ್ಗಮಕಾಂಡ 6:19 · ಕನ್ನಡ ಬೈಬಲ್
ನಿರ್ಗಮಕಾಂಡ 6:19 · ಕನ್ನಡ ಬೈಬಲ್

ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.

Cross references

ಅಂಕೆಗಳ ಪುಸ್ತಕ 3:17

ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.

ಅಂಕೆಗಳ ಪುಸ್ತಕ 3:20

ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.

ಯೆಹೋಶುವ 21:7

ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.

1 ದಿನವೃತ್ತಾಂತ 6:19

ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--

1 ದಿನವೃತ್ತಾಂತ 23:21

ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್‌, ಕೀಷನು;

1 ದಿನವೃತ್ತಾಂತ 24:26

ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.

Interlinear

Choose Theme