Home Bibles ನಿರ್ಗಮಕಾಂಡ 6:22 · ಕನ್ನಡ ಬೈಬಲ್
ನಿರ್ಗಮಕಾಂಡ 6:22 · ಕನ್ನಡ ಬೈಬಲ್

ಉಜ್ಜೀಯೇಲನ ಕುಮಾರರು: ವಿಾಷಾಯೇಲ್‌ ಎಲ್ಚಾಫಾನ್‌ ಸಿತ್ರೀ.

Cross references

ಲೇವ್ಯಕಾಂಡ 10:4

ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.

ಅಂಕೆಗಳ ಪುಸ್ತಕ 3:30

ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.

1 ದಿನವೃತ್ತಾಂತ 15:8

ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ;

2 ದಿನವೃತ್ತಾಂತ 29:13

ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ

ನೆಹೆಮ್ಯ 3:20

ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.

Interlinear

Choose Theme