Home Bibles ನಿರ್ಗಮಕಾಂಡ 7:21 · ಕನ್ನಡ ಬೈಬಲ್
ನಿರ್ಗಮಕಾಂಡ 7:21 · ಕನ್ನಡ ಬೈಬಲ್

ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.

Cross references

ನಿರ್ಗಮಕಾಂಡ 7:18

ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.

ನಿರ್ಗಮಕಾಂಡ 8:14

ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.

ಕೀರ್ತನೆಗಳು 105:29

ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.

ಯೆಶಾಯ 19:8

ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.

ಪ್ರಕಟನೆ 8:9

ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.

Interlinear

Choose Theme