Home Bibles ನಿರ್ಗಮಕಾಂಡ 8:21 · ಕನ್ನಡ ಬೈಬಲ್
ನಿರ್ಗಮಕಾಂಡ 8:21 · ಕನ್ನಡ ಬೈಬಲ್

ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.

Cross references

ಕೀರ್ತನೆಗಳು 78:45

ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.

ಕೀರ್ತನೆಗಳು 105:31

ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.

ಯೆಶಾಯ 7:18

ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.

Interlinear

Choose Theme