Home Bibles ☰ Books ನಿರ್ಗಮಕಾಂಡ 8:30 · ಕನ್ನಡ ಬೈಬಲ್
ನಿರ್ಗಮಕಾಂಡ 8:30 · ಕನ್ನಡ ಬೈಬಲ್

ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.

Cross references

ನಿರ್ಗಮಕಾಂಡ 8:12

ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.

ನಿರ್ಗಮಕಾಂಡ 9:33

ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.

ಯಾಕೋಬ 5:16

ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

Interlinear

Choose Theme