Home Bibles ಯೆಹೆಜ್ಕೇಲ 1:21 · ಕನ್ನಡ ಬೈಬಲ್
ಯೆಹೆಜ್ಕೇಲ 1:21 · ಕನ್ನಡ ಬೈಬಲ್

ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.

Cross references

ಯೆಹೆಜ್ಕೇಲ 1:19

ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.

ಯೆಹೆಜ್ಕೇಲ 10:17

ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.

ರೋಮಾಪುರದವರಿಗೆ 8:2

ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.

Interlinear

Choose Theme