Home Bibles ಯೆಹೆಜ್ಕೇಲ 1:25 · ಕನ್ನಡ ಬೈಬಲ್
ಯೆಹೆಜ್ಕೇಲ 1:25 · ಕನ್ನಡ ಬೈಬಲ್

ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.

Cross references

ಯೆಹೆಜ್ಕೇಲ 1:22

ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).

Interlinear

Choose Theme