Home Bibles ಯೆಹೆಜ್ಕೇಲ 10:11 · ಕನ್ನಡ ಬೈಬಲ್
ಯೆಹೆಜ್ಕೇಲ 10:11 · ಕನ್ನಡ ಬೈಬಲ್

ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.

Cross references

ಯೆಹೆಜ್ಕೇಲ 1:17

ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.

ಯೆಹೆಜ್ಕೇಲ 1:20

ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.

ಯೆಹೆಜ್ಕೇಲ 10:22

ಅವುಗಳ ಮುಖಗಳ ರೂಪವು ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.

ಮತ್ತಾಯ 8:8

ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.

Interlinear

Choose Theme