Home Bibles ಯೆಹೆಜ್ಕೇಲ 10:12 · ಕನ್ನಡ ಬೈಬಲ್
ಯೆಹೆಜ್ಕೇಲ 10:12 · ಕನ್ನಡ ಬೈಬಲ್

ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು.

Cross references

ಯೆಹೆಜ್ಕೇಲ 1:18

ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು.

ಪ್ರಕಟನೆ 4:6

ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಪ್ರಕಟನೆ 4:8

ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ

Interlinear

Choose Theme