Home Bibles ☰ Books ಯೆಹೆಜ್ಕೇಲ 14:12 · ಕನ್ನಡ ಬೈಬಲ್
ಯೆಹೆಜ್ಕೇಲ 14:12 · ಕನ್ನಡ ಬೈಬಲ್

ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--

Cross references

ಯೆರೆಮಿಯ 24:10

ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.

ಯೆರೆಮಿಯ 29:17

ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.

Interlinear

Choose Theme